ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತದಾನ ಆರಂಭ

IPL: ವಿರಾಟ್ ದಾಖಲೆ, ಪಾಟೀದಾರ್ 19 ಬಾಲ್ ಫಿಫ್ಟಿ, ಸತತ 6 ಸೋಲಿನ ಬಳಿಕ RCBಗೆ ಜಯ

ಐಪಿಎಲ್ ಟೂರ್ನಿಯಲ್ಲಿ ಸತತ ಆರು ಸೋಲುಗಳ ಬಳಿಕ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗೆಲುವಿನ ನಗೆ ಬೀರಿದೆ. ಗುರುವಾರ ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 35 ರನ್ ಅಂತರದ ಗೆಲುವು ದಾಖಲಿಸಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ
ಚಾಮರಾಜನಗರ ಮೀಸಲು ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ದ.ಕ.‌ ಕ್ಷೇತ್ರದಲ್ಲಿ ಮತದಾನ ಆರಂಭ

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 26 ಏಪ್ರಿಲ್ 2024

ಲೋಕಸಭೆ ಚುನಾವಣೆ | ಮತ ಚಲಾಯಿಸಿ ಜನತಂತ್ರ ಗೆಲ್ಲಿಸಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮನೆಯಲ್ಲೇ ಕುಳಿತುಕೊಳ್ಳಬೇಡಿ, ಮತಗಟ್ಟೆಗೆ ಬನ್ನಿ ಹಕ್ಕು ಚಲಾಯಿಸಿ: ಸುಧಾಮೂರ್ತಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

Lok Sabha Election 2024: ಮೊಗ್ರ: ಕೈಕೊಟ್ಟ ಮತಯಂತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಮತ ಚಲಾಯಿಸಿ, ಜನತಂತ್ರ ಗೆಲ್ಲಿಸಲು ಇದು ಸಕಾಲವಾಗಿದೆ

ಮತದಾನ: ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಕನ್ನಡದಲ್ಲೇ ಮನವಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ADVERTISEMENT

ಒಮ್ಮೆಯೂ ಮತದಾನ ತಪ್ಪಿಸದ ಲೋಕಮಾತೆ

ಒಮ್ಮೆಯೂ ಮತದಾನ ತಪ್ಪಿಸದ ಲೋಕಮಾತೆ
ಮೈಸೂರು; ಇದುವರೆಗೆ ಒಮ್ಮೆಯೂ ಮತದಾನವನ್ನು ತಪ್ಪಿಸದ 73 ವರ್ಷದ ವೃದ್ಧೆ ಲೋಕಮಾತೆ ಟಿ.ಟಿ. ಅವರು ತಾಲ್ಲೂಕಿನ ಕೇರ್ಗಳ್ಳಿ ಶಾಲೆಯ ಮತಗಟ್ಟೆಯಲ್ಲಿ ಮೊದಲಿಗರಾಗಿ ಮತದಾನ ಮಾಡಿ ಗಮನ ಸೆಳೆದರು.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತದಾನ ಆರಂಭ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತದಾನ ಆರಂಭ
ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮತದಾನ ಆರಂಭವಾಗಿದೆ.

IPL: ವಿರಾಟ್ ದಾಖಲೆ, ಪಾಟೀದಾರ್ 19 ಬಾಲ್ ಫಿಫ್ಟಿ, ಸತತ 6 ಸೋಲಿನ ಬಳಿಕ RCBಗೆ ಜಯ

IPL: ವಿರಾಟ್ ದಾಖಲೆ, ಪಾಟೀದಾರ್ 19 ಬಾಲ್ ಫಿಫ್ಟಿ, ಸತತ 6 ಸೋಲಿನ ಬಳಿಕ RCBಗೆ ಜಯ
ಐಪಿಎಲ್ ಟೂರ್ನಿಯಲ್ಲಿ ಸತತ ಆರು ಸೋಲುಗಳ ಬಳಿಕ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗೆಲುವಿನ ನಗೆ ಬೀರಿದೆ. ಗುರುವಾರ ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 35 ರನ್ ಅಂತರದ ಗೆಲುವು ದಾಖಲಿಸಿದೆ.
ADVERTISEMENT

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ
ಚಾಮರಾಜನಗರ ಮೀಸಲು ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ದ.ಕ.‌ ಕ್ಷೇತ್ರದಲ್ಲಿ ಮತದಾನ ಆರಂಭ

ದ.ಕ.‌ ಕ್ಷೇತ್ರದಲ್ಲಿ ಮತದಾನ ಆರಂಭ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನ‌ ಆರಂಭವಾಗಿದೆ.

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 26 ಏಪ್ರಿಲ್ 2024

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 26 ಏಪ್ರಿಲ್ 2024
Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 26 ಏಪ್ರಿಲ್ 2024

ಲೋಕಸಭೆ ಚುನಾವಣೆ | ಮತ ಚಲಾಯಿಸಿ ಜನತಂತ್ರ ಗೆಲ್ಲಿಸಿ

ಲೋಕಸಭೆ ಚುನಾವಣೆ | ಮತ ಚಲಾಯಿಸಿ ಜನತಂತ್ರ ಗೆಲ್ಲಿಸಿ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಪ್ರಧಾನಿ ಮೋದಿಯ ದ್ವೇಷ ಭಾಷಣ: ಜೆ‍ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್‌

ರಾಜಸ್ಥಾನದ ಬನ್ಸ್‌ವಾರದಲ್ಲಿ ನಡೆದ ಚುನಾವಣಾ ‍ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷ ಭಾಷಣ ಮಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನೀಡಲಾಗಿದ್ದ ದೂರಿನ ಸಂಬಂಧ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ಜಾರಿ ಮಾಡಿದೆ.

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

‘ಮುಸ್ಲಿಮರಿಗೆ ನೀಡಲಾಗಿರುವ ಶೇ 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಹೇಳಿದೆ. ಈಗಲೂ ಮುಸ್ಲಿಮರ ಮೀಸಲಾತಿ ಹಿಂದಿನಂತೆ ಮುಂದುವರೆದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲೋಕಸಭೆ ಚುನಾವಣೆ | ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಜ್ಜು

ರಾಹುಲ್ ಗಾಂಧಿ, ಹೇಮಾಮಾಲಿನಿ, ತರೂರ್, ರಾಜೀವ್‌ ಚಂದ್ರಶೇಖರ್‌ ಭವಿಷ್ಯ ಇಂದು ನಿರ್ಧಾರ

ವಾಟ್ಸ್‌ಆ್ಯಪ್‌ನಲ್ಲಿ ವಿಚಾರಣೆ ಮಾಹಿತಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ವಿಚಾರಣೆಗೆ ಬಾಕಿ ಇರುವ ಮೊಕದ್ದಮೆಗಳ ಪಟ್ಟಿ, ಪ್ರಕರಣಗಳ ದಾಖಲಾತಿ ಮತ್ತು ಅರ್ಜಿಗಳ ವಿಚಾರಣೆಗೆ ಪಟ್ಟಿ ಮಾಡುವುದಕ್ಕೆ ಸಂಬಂಧಿಸಿದಂತಹ ಮಾಹಿತಿಗಳನ್ನು ವಕೀಲರಿಗೆ ಇನ್ನುಮುಂದೆ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ರವಾನಿಸಲಾಗುವುದು-ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌

ಲೋಕಸಭೆ ಚುನಾವಣೆ | ಮೊದಲ ಹಂತದ ಕಣ ಕೌತುಕ; ಯಾರಿಗೆ ಸವಾಲು, ಯಾರಿಗೆ ಪ್ರತಿಷ್ಠೆ?

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಮೊದಲ ಹಂತದ ಮತದಾನಕ್ಕೆ ಅಖಾಡ ಸಿದ್ಧವಾಗಿದ್ದು, ಮೂರು ರಾಜಕೀಯ ಪಕ್ಷಗಳ ನಾಯಕರಿಗೆ ತಮ್ಮ ನೆಲೆ–ಬೆಲೆ ಏನೆಂದು ಗೊತ್ತುಪಡಿಸಿಕೊಳ್ಳುವ ಅಗ್ನಿಪರೀಕ್ಷೆಯೂ ಇದಾಗಿದೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು